Menu

ಯಕ್ಷವೈಭವ ಕಾರ್ಯಕ್ರಮ

  • Published in ಉಡುಪಿ
  • Read 19 times
  • Comments::DISQUS_COMMENTS
ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ದಶಮಾನೋತ್ಸವ ಸಮಾರೋಪ ಸಮಾರಂಭದ ಪ್ರಯುಕ್ತ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀಮದ್ ಸುಧೀಂದ್ರ ತೀರ್ಥ ಸಭಾ ವೇದಿಕೆಯಲ್ಲಿ ಜಿಎಸ್‍ಬಿ ಸಮಾಜದ ಪ್ರತಿಭಾನ್ವಿತ ಕಲಾವಿದರಿಂದ ‘ಭಕ್ತ ಅಂಬರೀಶ’ ಎಂಬ ಯಕ್ಷಗಾನ ಕಾರ್ಯಕ್ರಮ ಯಕ್ಷವೈಭವ ಪ್ರದರ್ಶನಗೊಂಡಿತು.

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹಾಗೂ ಶ್ರೀ ಕೈವಲ್ಯ ಮಠಾಧೀಶ ಶ್ರೀಮದ್ ಶಿವಾನಂದ ಸರಸ್ವತಿ ತೀರ್ಥ ಸ್ವಾಮೀಜಿಯವರು ಯಕ್ಷವೈಭವ ಕಾರ್ಯಕ್ರಮ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಕಲಾವಿದರನ್ನು ಆಶೀರ್ವದಿಸಿದರು.
More in this category: « ಶ್ರೀ ಸಂಸ್ಥಾನ ಗೌಡಪಾದಾಚಾರ್ಯ (ಕವಳೆ) ಮಠಾಧೀಶರಿಗೆ ಗುರುವಂದನೆ ಭ್ರಷ್ಟಾಚಾರದ ಆರೋಪ ಸಾಬೀತುಪಡಿಸಿದಲ್ಲಿ ರಾಜಕೀಯದಿಂದಲೇ ನಿವೃತ್ತಿ :ಬಿ.ಎಸ್ ಯಡಿಯೂರಪ್ಪ »
back to top